K.S. Narasimhaswamy

K.S. Narasimhaswamy’s Followers (5)

member photo
member photo
member photo
member photo
member photo

K.S. Narasimhaswamy


Born
in Kikkeri, India
January 26, 1915

Died
December 27, 2003

Genre


ಕೆ.ಎಸ್.ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆ ಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ. ಇದು ಮನೆ ಮನೆಯ ಮಾತಾಗಿ, ಕಾವ್ಯವಾಗಿ, ಹಾಡಾಗಿ ಹರಿದಿದೆ. ಇದುವರೆವಿಗೂ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ಮುದ್ರಣ ಭಾಗ್ಯ ಪಡೆದಿದೆ. ಕನ್ನಡದ ಕೆಲವೇ ಕೃತಿಗಳಿಗೆ ಇಂಥ ಮರು ಮುದ್ರಣದ ಭಾಗ್ಯ- ಆಧುನಿಕ ಕನ್ನಡ ಕಾವ್ಯ ಹಲವು ರೂಪಗಳನ್ನು ಪಡೆಯುತ್ತಾ ಬಂದಿದೆ. ಹಲವು ಸಾಹಿತ್ಯ ಚಳುವಳಿಗಳು ಬಂದುಹೋಗಿವೆ. ಕೆಎಸ್‌ನ ಎಲ್ಲ ಕಾಲಕ್ಕೂ ಸಲ್ಲುವ ಜನಪ್ರೀತಿಯ ಕಾವ್ಯ ಕೃಷಿಗೆ ದೊಡ್ಡ ಹೆಸರು. ಕವಿ ವಿಮರ್ಶಕ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಅವರು ಕೆಎಸ್‌ನ ಬಗ್ಗೆ ಬರೆಯುತ್ತ ``ನವೋದಯದ ಕಾವ್ಯ ಸಂದರ್ಭದಲ್ಲಿ ಹೆಸರು ಮಾಡಿದ್ದ ಈ ಕವಿ ತಮ್ಮ ಸುಕುಮಾರ ಜಗತ್ತಿನಿಂದ, ನಿಷ್ಠುರವಾದ ಬದುಕಿನ ಸಂದರ್ಭಕ್ಕೆ ಹೊರಳಿದ್ದು `ಶಿಲಾಲತೆ'ಯಲ್ಲಿ. ಆದ್ದರಿಂದ ಸಂಗ್ರಹಕ್ಕೆ ಒಂದು ಐತಿಹಾಸಿಕ ಮಹತ್ವವಿದೆ" -ಎಂದ ...more

Average rating: 4.19 · 43 ratings · 2 reviews · 4 distinct worksSimilar authors
Mysore Mallige

4.16 avg rating — 37 ratings4 editions
Rate this book
Clear rating
ಮಲ್ಲಿಗೆಯ ಮಾಲೆ | Malligeya M...

really liked it 4.00 avg rating — 4 ratings
Rate this book
Clear rating
ಇರುವಂತಿಗೆ | Iruvantige

it was amazing 5.00 avg rating — 2 ratings
Rate this book
Clear rating
ಹಾಡು-ಹಸೆ

0.00 avg rating — 0 ratings
Rate this book
Clear rating

* Note: these are all the books on Goodreads for this author. To add more, click here.